Sunday, February 16, 2025
Homeಪ್ರಕಟಣೆಅಗಸರು ಹಾಗೂ ಕ್ಷೌರಿಕರಿಗೆ ಒಂದು ಬಾರಿ ಪರಿಹಾರವಾಗಿ ರೂ.5000/- ನೆರವು !

ಅಗಸರು ಹಾಗೂ ಕ್ಷೌರಿಕರಿಗೆ ಒಂದು ಬಾರಿ ಪರಿಹಾರವಾಗಿ ರೂ.5000/- ನೆರವು !

ಶ್ರಮ ಜೀವಿಗಳಿಗೆ ನೆಮ್ಮದಿಯ ಬಾಳ್ವೆಯ ಭರವಸೆ !

ಅಗಸರು ಹಾಗೂ ಕ್ಷೌರಿಕರಿಗೆ ಒಂದು ಬಾರಿ ಪರಿಹಾರವಾಗಿ ರೂ. 5000/- ನೆರವು,  “ಸೇವಾ ಸಿಂಧು” ಮೂಲಕ ಅರ್ಜಿ ಸಲ್ಲಿಸಬಹುದು.

ಹೊಂದಿರಬೇಕಾದ ಅರ್ಹತೆಗಳು:

*ವಯೋಮಿತಿ 18 ರಿಂದ 65 ವರ್ಷಗಳು.

*ಕುಟುಂಬದಲ್ಲಿ ಒಬ್ಬರಿಗೆ ಮಾತ್ರ .

*ಕರ್ನಾಟಕದಲ್ಲಿ ವೃತ್ತಿಯಲ್ಲಿರುವ ಹೊರ ರಾಜ್ಯದ ಕಾರ್ಮಿಕರು ಕೂಡಾ ಅರ್ಹರು.

*ಬಿಪಿಎಲ್‌ ಕಾರ್ಡ್‌ ಹೊಂದಿರಲೇಬೇಕು.

*ಆಧಾರ ಸಂಖ್ಯೆ ಲಿಂಕ್‌ ಆಗಿರುವ ಬ್ಯಾಂಕ್‌ ಖಾತೆ ಹೊಂದಿರುವುದು ಕಡ್ಡಾಯ.

*ವೃತ್ತಿ ನಿರ್ವಹಿಸುತ್ತಿರುವ ಕುರಿತು ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.

ಈ ಮೇಲಿನ ದಾಖಲೆಗಳೊಂದಿಗೆ ಸೇವಾಸಿಂಧು ವೆಬ್‌ ಸೈಟ್ ಮೂಲಕ ಅರ್ಜಿ ಸಲ್ಲಿಸುವುದು.

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news