ನ್ಯೂಸ್ ಲೈನ್ !
ದೆಹಲಿ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರ ಸೊಸೆ ಅಪರ್ಣಾ ಯಾದವ್ ಅವರು ಇಂದು ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.