ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಸುನ್ನಪಲ್ಲಿ ಕರಾವಳಿಯಲ್ಲಿ ಚಿನ್ನದ ಬಣ್ಣದ ರಥದಂತಹ ರಚನೆಯು ಕಂಡುಬಂದಿದೆ. ಗ್ರಾಮಸ್ಥರು ಹಗ್ಗಗಳನ್ನು ಕಟ್ಟಿ ದಡಕ್ಕೆ ತಂದರು. ಆಸಾನಿ ಚಂಡಮಾರುತದ ಪ್ರಭಾವದಿಂದ ರಥವು ಆಂದ್ರಪ್ರದೇಶ ಕರಾವಳಿಗೆ ದಾರಿ ತಪ್ಪಿದೆ ಎಂದು ಶಂಕಿಸಲಾಗಿದೆ.
ಆಂಧ್ರಪ್ರದೇಶ: ಕರಾವಳಿಯಲ್ಲಿ ಚಿನ್ನದ ಬಣ್ಣದ ರಥದಂತಹ ರಚನೆಯು ಕಂಡುಬಂದಿದೆ !
RELATED ARTICLES