ಕೊರೊನ ಸೋಂಕು ನಿಯಂತ್ರಣದಲ್ಲಿ ಆಶಾ ಕಾರ್ಯಕರ್ತೆಯ ಸೇವೆ ಸ್ಮರಣೀಯ. ಅವರು ಒಂದು ಲಕ್ಷದಿಂದ 5 ಲಕ್ಷದವರೆಗೆ ಸಾಲ ಪಡೆಯಲು ಅನುಕೂಲವಾಗುವಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಸೊಸೈಟಿ ರಚನೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ” – ಎಸ್.ಟಿ. ಸೋಮಶೇಖರಗೌಡ, ಸಹಕಾರ ಸಚಿವರು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು, ಕರ್ನಾಟಕ ಸರ್ಕಾರ.
