ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು, ಗೃಹ ಕಚೇರಿ ಕೃಷ್ಣಾದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಯುವ ಸಬಲೀಕರಣ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು,
ಸಭೆಯಲ್ಲಿ ಯುವ ಸಬಲೀಕರಣ ಮತ್ತು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯ ಮುಖ್ಯಾಂಶಗಳು :

