ಕರ್ನಾಟಕ ನಾಟಕ ಅಕಾಡೆಮಿಯು 2020 ನೇ ಸಾಲಿನ ರಾಜ್ಯದ ವಿವಿಧ ಜಿಲ್ಲೆಗಳ ನಾಟಕ ಕ್ಷೇತ್ರದ ಸಾಧಕರಿಗೆ ವಾರ್ಷೀಕ ಪ್ರಶಸ್ತಿ, ದತ್ತಿ ಪ್ರಶಸ್ತಿ ಹಾಗೂ ಜೀವಮಾನ ಸಾಧನೆ ಪ್ರಶಸ್ತಿಗಳನ್ನು ಆಯ್ಕೆ ಮಾಡಿ ಪಟ್ಟಿ ಮಾಡಿದೆ, ಅದರಂತೆ ಪ್ರಶಸ್ತಿ ಪ್ರಧಾನ ಸಮಾರಂಭವು ಬರುವ ಮಾರ್ಚ್ ತಿಂಗಳು ಬಳ್ಳಾರಿಯಲ್ಲಿ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಶಸ್ತಿಯ ಹಾಗೂ ಪುರಸ್ಕೃತರ ವಿವರ ಈ ಕೆಳಗಿನಂತಿದೆ:


