ನ್ಯೂಸ್ ಲೈನ್ !
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರೊಂದಿಗೆ ಇಂದು ಮಾತುಕತೆ ನಡೆಸಿ, ಡಿಸೆಂಬರ್ 31ರಂದು ಕರೆ ನೀಡಿರುವ ಬಂದ್ ಹಿಂಪಡೆಯುವಂತೆ ಮನವೊಲಿಸಿದರು. ಮಾಜಿ ಶಾಸಕ ವಾಟಾಳ್ ನಾಗರಾಜ್, ಪ್ರವೀಣ್ ಶೆಟ್ಟಿ, ಸಾ.ರಾ. ಗೋವಿಂದ್ ವಿವಿಧ ಕನ್ನಡಪರ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.