ಜುಲೈ 12 ರಿಂದ ಜುಲೈ 13 ರ ಬೆಳಿಗ್ಗೆ 8.30 ವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಉತ್ತಮ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ, ಮಲೆನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರವಾಗಿ ವ್ಯಾಪಕವಾದ ಸಾಧರಣ ಮಳೆ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
ಆರೆಂಜ್ ಅಲರ್ಟ್: ದಕ್ಷಿಣ ಕನ್ನಡ, ಉಡುಪಿ, ಹಾಸನ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ
ಯಲ್ಲೋ ಅಲರ್ಟ್: ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಯಾದಗಿರಿ ಮತ್ತು ಚಾಮರಾಜನಗರ
(Source: IMD)
“ಮಾಸ್ಕ್ ಧರಿಸಿ – ದೈಹಿಕ ಅಂತರ ಕಾಪಾಡಿ – ಕೈಗಳ ಸ್ವಚ್ಛತೆ ಕಾಪಾಡಿಕೊಳ್ಳಿ”