ಬೆಂಗಳೂರು: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನೂತನ ಕಚೇರಿ, ಲಾಂಛನ ಮತ್ತು ಜಾಲತಾಣವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಉದ್ಘಾಟಿಸಿದರು.