ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘ, ಕಲಬುರ್ಗಿ ವಿಭಾಗದ ನೂತನ ಕಚೇರಿ ಉದ್ಘಾಟನೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನಿಂದ ಉದ್ಘಾಟಿಸಿದರು.

ಕಲಬುರ್ಗಿಯಿಂದ ಸಿದ್ಧೇಶ್ವರ ಶ್ರೀಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.