ಸುದ್ದಿ ಸಂಗ್ರಹ: ಸುರೇಶ ಹಿರೇಮಠ, ಲಿಂಗಸಗೂರು ವರದಿಗಾರರು.
ಬೆಂಗಳೂರು:ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಅವರ ಪುಣ್ಯ ಸ್ಮರಣೆ ಅಂಗವಾಗಿ ಕೆಪಿಸಿಸಿ ಕಛೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ರಾಜೀವ್ ಗಾಂಧಿ ಅವರ ಸ್ಮರಣಾರ್ಥವಾಗಿ ದೀಪ ಬೆಳಗಿಸಿ, ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾರ್ಯಾಧ್ಯಕ್ಷರುಗಳಾದ ಸತೀಶ್ ಜಾರಕೀಹೊಳಿ,ಸಲೀಮ್ ಅಹ್ಮದ್, ಈಶ್ವರ್ ಖಂಡ್ರೆ, ಹರಿಪ್ರಸಾದ ಬಿ.ಕೆ., ಹೆಚ್. ಎಮ್. ರೇವಣ್ಣ ಸೇರಿ ಹಲವು ನಾಯಕರು ಉಪಸ್ಥತರಿದ್ದರು.