ಆಗಸ್ಟ್, 2024 ರಲ್ಲಿ ಕೇಂದ್ರ ಲೋಕಸೇವಾ ಆಯೋಗವು (UPSC) ನಡೆಸಿದ ಈ ಕೆಳಗಿನ ನೇಮಕಾತಿ ಫಲಿತಾಂಶಗಳನ್ನು ಅಂತಿಮಗೊಳಿಸಲಾಗಿದೆ. ಶಿಫಾರಸು ಮಾಡಿದ ಅಭ್ಯರ್ಥಿಗಳಿಗೆ ವೈಯಕ್ತಿಕವಾಗಿ ಅಂಚೆ ಮೂಲಕ ಮಾಹಿತಿ ನೀಡಲಾಗಿದೆ. ಇತರ ಅಭ್ಯರ್ಥಿಗಳ ಅರ್ಜಿಗಳನ್ನು ಸರಿಯಾಗಿ ಪರಿಗಣಿಸಲಾಯಿತು, ಆದರೆ ದುರದೃಷ್ಟವಶಾತ್ ಅವರನ್ನು ಸಂದರ್ಶನಕ್ಕೆ ಕರೆಯಲು / ಹುದ್ದೆಗೆ ಶಿಫಾರಸು ಮಾಡಲು ಸಾಧ್ಯವಾಗಲಿಲ್ಲಎಂದು ಆಯೋಗ ತಿಳಿಸಿದೆ.
ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ಕ ಮಾಡಿ:

Source:PIB