ಸಂಕ್ಷಿಪ್ತ ಸುದ್ದಿ:
ಕೋಲಾರ: ಇಂದು ಮಾನ್ಯ ಪೌರಾಡಳಿತ ಮತ್ತು ತೋಟಗಾರಿಕೆ ಹಾಗೂ ರೇಷ್ಮೆ ಸಚಿವರಾದ ನಾರಾಯಣಗೌಡ ಅವರು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆಯ ತೋಟಗಾರಿಕಾ ಪ್ರದೇಶದ ಮಾವು ಉತ್ಕೃಷ್ಟ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾನ್ಯ ವಿಧಾನಪರಿಷತ್ ಸದಸ್ಯರಾದ ವಾಯ್.ಎ. ನಾರಾಯಣಸ್ವಾಮಿ ಸೇರಿದಂತೆ ಅನೇಕ ಗಣ್ಯರು, ಮುಖಂಡರುಗಳು ಹಾಗೂ ಇಲಾಖಾ ಸಂಬಂಧಿತ ಅಧಿಕಾರಿಗಳು ಇದ್ದರು.