ಸಂಕ್ಷಿಪ್ತ ಸುದ್ದಿ – ಮಾಹಿತಿ:
ವಾಹನ ಚಲಾಯಿಸುವಾಗ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳ ಉಲ್ಲಂಘನೆಗೆ ವಿಧಿಸಲಾಗುವ ದಂಡವನ್ನು ತಿದ್ದುಪಡಿ ಮಾಡಿ ಪರಿಷ್ಕೃತ ಆದೇಶ ಹೊರಡಿಸಲಾಗಿದೆ. ಹೋಟೆಲ್, ಮಾಲ್, ಸಭಾಂಗಣ, ಚಿತ್ರಮಂದಿರಗಳ ಮಾಲೀಕರು ಮತ್ತು ಸಾರ್ವಜನಿಕರು ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಲು ಸೂಚಿಸಲಾಗಿದೆ.
