“ಕೋರೊನಾ ಪೀಡಿತ ದೇಶಗಳಿಂದ ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಯಾಣಿಕರಿಗೆಲ್ಲ ಕಡ್ಡಾಯ ಕ್ವಾರಂಟೈನ್!ಶಿಷ್ಟಾಚಾರಕ್ಕೋಳಪಡಿಸುವ ವಿಧಾನಗಳ ಬಗ್ಗೆ ಆರೋಗ್ಯ ಇಲಾಖೆ ನೀಡಿದ ಮಾಹಿತಿ ಇಲ್ಲಿದೆ” – ಶ್ರೀ ಬಿ.ಶ್ರೀರಾಮುಲು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು, ಕರ್ನಾಟಕ ಸರ್ಕಾರ.


