ಬೆಂಗಳೂರು: ಮಾರ್ಚ್ 15 ರಂದು ಕೋವಿಡ್-19ರ ಕುರಿತು ತಜ್ಞರು, ಹಿರಿಯ ಅಧಿಕಾರಿಗಳೊಂದಿಗೆ ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ನಡೆಸಿದ ಸಭೆಯ ಪ್ರಮುಖಾಂಶಗಳು:



ಈ ಸಭೆಯಲ್ಲಿ ಉಪಮುಖ್ಯಮಂತ್ರಿಗಳಾದ ಡಾ. ಸಿ ಅಶ್ವತ್ಥನಾರಾಯಣ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ ಸುಧಾಕರ್, ಮುಖ್ಯಕಾರ್ಯದರ್ಶಿಯಾದ ಪಿ ರವಿಕುಮಾರ್, ಹಿರಿಯ ಅಧಿಕಾರಿಗಳು ಮತ್ತು ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.