ಸಧ್ಯದ ಸಂಕ್ಷಿಪ್ತ ಸುದ್ದಿ:
“ಕೋವಿಡ್-19 ಸೋಂಕಿನಿಂದ ಮೃತಪಟ್ಟ ಪತ್ರಕರ್ತರ ಕುಟುಂಬ ಸದಸ್ಯರಿಗೆ ಪತ್ರಕರ್ತರ ಕಲ್ಯಾಣ ಯೋಜನೆ (JWS) ಅಡಿಯಲ್ಲಿ ನೆರವು ನೀಡಲು ಕೇಂದ್ರ ಸರ್ಕಾರ ಮಾಹಿತಿ ಕಲೆ ಹಾಕುತ್ತಿದೆ. ಅಗಲಿದ ಪತ್ರಕರ್ತರ ಕುಟುಂಬ ಸದಸ್ಯರು ಈ ಕೆಳಕಂಡಂತೆ ಮಾಹಿತಿ ಒದಗಿಸಬೇಕೆಂದು ಮನವಿ ಮಾಡುತ್ತೇನೆ.”_ ಡಾ. ಕೆ ಸುಧಾಕರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರು.
