ಚಾಮರಾಜನಗರ: ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ 450 ಹಾಸಿಗೆಗಳ ನೂತನ ಬೋಧನಾ ಆಸ್ಪತ್ರೆಯು ಇಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಉದ್ಘಾಟಿಸಿದರು. ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವರಾದ ಡಾ. ಕೆ ಸುಧಾಕರ್, ಸಹಕಾರ ಸಚಿವರಾದ ಎಸ್ ಟಿ ಸೋಮಶೇಖರ್ ಸೇರಿದಂತೆ ಅನೇಕ ಗಣ್ಯಮಾನ್ಯರು ಉಪಸ್ಥಿತರಿದ್ದರು.


ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನೂತನ ಬೋಧನಾ ಆಸ್ಪತ್ರೆಯ ಹೊರನೋಟ.
