ಸಂಕ್ಷಿಪ್ತ ಸುದ್ದಿ:
ಚಿಕ್ಕಬಳ್ಳಾಪುರ: ಮಾನ್ಯ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ರೈತರ ಜಮೀನಿಗೆ ಭೇಟಿ ನೀಡಿದರು.

ಅಲ್ಲದೇ ರೈತರೊಡನೆ “2020-21ನೇ ಸಾಲಿನ ರೈತರ ಬೆಳೆ ಸಮೀಕ್ಷೆ” ಆ್ಯಫ್ ಪ್ರಾತ್ಯಕ್ಷಿಕೆಯಲ್ಲಿ ಪಾಲ್ಗೊಂಡು, ರೈತರಿಗೆ ಬೆಳೆ ಸಮೀಕ್ಷೆ ಕುರಿತು ಸಂಪೂರ್ಣ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ರೈತರು, ಇಲಾಖಾ ಸಂಬಂಧಿತ ಅಧಿಕಾರಿಗಳು ಇದ್ದರು.