ಚಿಕ್ಕಮಗಳೂರು: ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಮುಂಬರುವ ಶೈಕ್ಷಣಿಕ ವರ್ಷದಿಂದ ಪ್ರಾರಂಭವಾಗಲಿದೆ ಎಂದು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿ ಅವರು ಹೇಳಿದ್ದಾರೆ.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ, ವೈದ್ಯಕೀಯ ಕಾಲೇಜು ನಿರ್ಮಾಣ ಕುರಿತು ಜನಪ್ರತಿನಿಧಿಗಳು ಹಾಗೂ ಗಣ್ಯರೊಂದಿಗೆ ಚರ್ಚಿಸಿ ಸಲಹೆ ಪಡೆಯುವ ಸಭೆಯಲ್ಲಿ ಮಾತನಾಡಿದರು.(ಮೂಲ: ಕರ್ನಾಟಕ ವಾರ್ತೆ)