Monday, February 17, 2025
Homeಕರ್ನಾಟಕತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ಸರ್ಕಾರ ನಿರ್ಧಾರ !

ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ಸರ್ಕಾರ ನಿರ್ಧಾರ !

ನ್ಯೂಸ್‌ ಲೈನ್‌ !

ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಸರ್ಕಾರಿ ಆದೇಶ ಹೊರಡಿಸಲಾಗುವುದು._ ಟ್ವೀಟ್‌ ಸಂದೇಶ, ಸಿಎಂ ಬಸವರಾಜ ಬೊಮ್ಮಾಯಿ.

ಜಾಹೀರಾತು

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news