ನ್ಯೂಸ್ ಫ್ಲ್ಯಾಶ್ !
ದೆಹಲಿ | ಜಾಮಿಯಾ ನಗರದ ಎಲೆಕ್ಟ್ರಿಕ್ ಮೋಟಾರ್ ಪಾರ್ಕಿಂಗ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಏಳು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿಯನ್ನು ಹತೋಟಿಗೆ ತರಲಾಗಿದೆ.
ಬೆಂಕಿಯಲ್ಲಿ ಹಲವು ವಾಹನಗಳಿಗೆ ಹಾನಿಯಾಗಿದೆ ಮತ್ತು ಹಲವಾರು ಇ-ರಿಕ್ಷಾಗಳು ಸುಟ್ಟು ಭಸ್ಮವಾಗಿವೆ ಎಂದು ದೆಹಲಿ ಅಗ್ನಿಶಾಮಕ ಸೇವೆ ಹೇಳಿದೆ.
