ವಿಶ್ವಪ್ರಸಿದ್ಧ ಕೊಟ್ಟಕ್ಕಲ್ ಆರ್ಯ ವೈದ್ಯ ಶಾಲಾದ ವ್ಯವಸ್ಥಾಪಕ ಟ್ರಸ್ಟಿ ಮತ್ತು ಮಾಜಿ ಮುಖ್ಯ ವೈದ್ಯ ಡಾ.ವಾರಿಯರ್ ಅವರು ಕಳೆದ ಆರು ದಶಕಗಳಿಂದ ಸೇವೆ ಸಲ್ಲಿಸುತ್ತಿದ್ದರು. ಆಯುರ್ವೇದ ಮತ್ತು ಸಾರ್ವಜನಿಕ ಆರೋಗ್ಯಕ್ಕೆ ಅವರ ಕೊಡುಗೆ ಅಪಾರ. ಕೇಂದ್ರ ಸರ್ಕಾರ ಅವರಿಗೆ ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು ನೀಡಿ ಗೌರವಿಸಿತ್ತು.
