ಟ್ವೀಟ್ ಕಾರ್ನರ್ !
ಈ ಕುರಿತು ಟ್ವೀಟ್ ಮೂಲಕ ತಿಳಿಸಿರುವ ಅವರು, ಪತ್ರಕರ್ತರು ಮತ್ತು ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳನ್ನು ಕೋವಿಡ್ ಫ್ರಂಟ್ ಲೈನ್ ವಾರಿಯರ್ಸ್ ಎಂದು ಪರಿಗಣಿಸಿ ಅವರಿಗೆ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆ ನೀಡಲು ಕೂಡಲೇ ಸೂಕ್ತ ಆದೇಶ ಹೊರಡಿಸಿ ಅನುಷ್ಠಾನಗೊಳಿಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲು ಮುಖ್ಯಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚಿಸಿದ್ದಾರೆ.

