ಸಂಕ್ಷಿಪ್ತ ಸುದ್ದಿ !
ಮೈಸೂರು ವಿವಿ ಘಟಿಕೋತ್ಸವ ಸಮಾರಂಭದಲ್ಲಿ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಲಾಯಿತು. ಪತ್ನಿ ಅಶ್ವಿನಿ ಅವರು ಪ್ರಶಸ್ತಿ ಸ್ವೀಕರಿಸಿದರು.