Thursday, February 20, 2025
Homeಸುದ್ದಿಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ ಅಡಿಯಲ್ಲಿ ಸೂಪರ್ ಸ್ಪೆಷಾಲಿಟಿ ಟ್ರಾಮಾ ಘಟಕವನ್ನು ಆನ್ ಲೈನ್...

ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ ಅಡಿಯಲ್ಲಿ ಸೂಪರ್ ಸ್ಪೆಷಾಲಿಟಿ ಟ್ರಾಮಾ ಘಟಕವನ್ನು ಆನ್ ಲೈನ್ ಮೂಲಕ ಉದ್ಘಾಟನೆ !

ಸಂಕ್ಷಿಪ್ತ ಸುದ್ದಿ:

ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯಡಿ ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸೂಪರ್ ಸ್ಪೆಷಾಲಿಟಿ ಟ್ರಾಮಾ ಘಟಕವನ್ನು‌ ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ, ಹಾಗು ಮಾನ್ಯ  ಕೇಂದ್ರ ಆರೋಗ್ಯ ಸಚಿವ ಶ್ರೀ ಡಿ. ಹರ್ಷವರ್ಧನ್‌, ಇಂದು ಆನ್ ಲೈನ್ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಸುಧಾಕರ್‌ ಕೆ. ಅವರು ಸೇರಿದಂತೆ ಹಲವು ಸಿಬ್ಬಂದಿಯವರು ಹಾಜರಿದ್ದರು.

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news