ಸುದ್ದಿ ಸಂಗ್ರಹ: ಸುರೇಶ ಹಿರೇಮಠ, ಲಿಂಗಸಗೂರು ವರದಿಗಾರರು.
ಸಂಕ್ಷಿಪ್ತ ಸುದ್ದಿ:
“ರಾಜ್ಯದಲ್ಲಿರುವ 42 ಸಾವಿರ ಆಶಾ ಕಾರ್ಯಕರ್ತೆಯರಲ್ಲಿ 13 ಸಾವಿರ ಆಶಾ ಕಾರ್ಯಕರ್ತೆಯರಿಗೆ ಈಗಾಗಲೇ ತಲಾ 3 ಸಾವಿರ ಪ್ರೋತ್ಸಾಹಧನ ವಿತರಿಸಲಾಗಿದೆ. ಉಳಿದವರಿಗೂ ನೀಡಲು ಕ್ರಮವಹಿಸಲಾಗಿದೆ .” ಮಾನ್ಯ ಎಸ್.ಟಿ. ಸೋಮಶೇಖರಗೌಡ. ಸಹಕಾರ ಸಚಿವರು, ಕರ್ನಾಟಕ ಸರ್ಕಾರ.
ಬಳ್ಳಾರಿಯಲ್ಲಿ ಪ್ರೋತ್ಸಾಹಧನ ವಿತರಣಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.