ಸಂಕ್ಷಿಪ್ತ ಸುದ್ದಿ:
ಬೆಂಗಳೂರು:ಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಆಯೋಜಿಸಿದ್ದ, ಬೆಂಗಳೂರಿನ ಹೆಚ್.ಎಸ್.ಆರ್ ಲೇಔಟ್ ನಲ್ಲಿ ನಿರ್ಮಿಸಲಾಗಿರುವ ನೂತನ ಕಿಯೋನಿಕ್ಸ್ ವೇರ್ ಹೌಸಿಂಗ್, ಇನ್ಕ್ಯೂಬೇಷನ್, ಸ್ಟಾರ್ಟ್ ಅಪ್ ಸಂಸ್ಥೆಗಳ ಸೌಲಭ್ಯ ಕೇಂದ್ರವನ್ನು ಇಂದು ಬೆಳಿಗ್ಗೆ ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಶ್ರೀ ಅಶ್ವತ್ಥನಾರಾಯಣ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
