ಸಂಕ್ಷಿಪ್ತ ಸುದ್ದಿ:
ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರ ನೇತೃತ್ವದಲ್ಲಿ ‘ಆರೋಗ್ಯ ಹಸ್ತ’ ಕಾರ್ಯಕ್ರಮದ ಕುರಿತು ಸಭೆ ನಡೆಸಿ ಚರ್ಚಿಸಲಾಯಿತು.

ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ದೃವನಾರಾಯಣ್, ಬಿ.ಎನ್.ಚಂದ್ರಶೇಖರ್, ಅಜಯ್ ಧರ್ಮ ಸಿಂಗ್, ಎನ್‌ಎಸ್‌ಯುಐ ಮಾಜಿ ಅಧ್ಯಕ್ಷರಾದ ಎಮ್.ನಾರಾಯಣಸ್ವಾಮಿ, ಬಿ.ಎಲ್ ಶಂಕರ್, ವಿ.ಆರ್ ಸುದರ್ಶನ್, ಕೆಂಪರಾಜ್ ಸೇರಿ ಹಲವರು ಉಪಸ್ಥಿತರಿದ್ದರು.
