ಸಂಕ್ಷಿಪ್ತ ಸುದ್ದಿ:
ಬೆಂಗಳೂರು: ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ರವರು ಕೋವಿಡ್19 ನಿಯಂತ್ರಣಕ್ಕೆ ಸಂಬಂಧಿಸಿದಂತೆ, ಇಂದು ಇಡೀ ದಿನ ಬೆಂಗಳೂರಿನ ರಾಜರಾಜೇಶ್ವರಿನಗರ ವಲಯ, ದಾಸರಹಳ್ಳಿ ವಲಯ, ಬೊಮ್ಮನಹಳ್ಳಿ ವಲಯ ಹಾಗು ಮಹದೇವಪುರ ವಲಯಗಳ, ಸತತ ವಲಯವಾರು ಸಭೆಗಳನ್ನು ನಡೆಸಿದರು. ಸಂಬಂಧಿಸಿದ ವಲಯ ಉಸ್ತುವಾರಿ ಸಚಿವರು, ಮುಖ್ಯಕಾರ್ಯದರ್ಶಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.