Monday, February 17, 2025
Homeಸುದ್ದಿಸಂಕ್ಷಿಪ್ತ ಸುದ್ದಿಗಳುಬೆಂಗಳೂರು : ಡಾ. ಬಾಬು ಜಗಜೀವನರಾಮ್ ಅವರ 114 ನೇ ಜನ್ಮ ದಿನಾಚರಣೆ – ಅನೇಕ...

ಬೆಂಗಳೂರು : ಡಾ. ಬಾಬು ಜಗಜೀವನರಾಮ್ ಅವರ 114 ನೇ ಜನ್ಮ ದಿನಾಚರಣೆ – ಅನೇಕ ಗಣ್ಯರು ಭಾಗಿ !

ಸಧ್ಯದ ಸಂಕ್ಷಿಪ್ತ ಸುದ್ದಿ:

ಬೆಂಗಳೂರು: ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಮ್ ಅವರ 114ನೇ ಜನ್ಮದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರು ಇಂದು ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಮಾಜಕಲ್ಯಾಣ ಇಲಾಖೆ ಸಚಿವರಾದ ಬಿ ಶ್ರೀರಾಮುಲು, ಮೀನುಗಾರಿಕೆ ಮತ್ತು ಬಂದರು ಸಚಿವರಾದ ಎಸ್‌ ಅಂಗಾರ, ಮಾಜಿ ಸಚಿವರಾದ ಕೆ ಹೆಚ್‌ ಮುನಿಯಪ್ಪ ಮತ್ತು ಅನೇಕ ಗಣ್ಯಮಾನ್ಯರು ಉಪಸ್ಥಿತರಿದ್ದರು.

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news