ಸಧ್ಯದ ಸಂಕ್ಷಿಪ್ತ ಸುದ್ದಿ:
ಬೆಂಗಳೂರು: ಮಾಲಿನ್ಯರಹಿತ ಪರಿಸರ ನಿರ್ಮಾಣ ನಮ್ಮ ಗುರಿ. ಭಾರತದ ಮೊಟ್ಟ ಮೊದಲ ಸ್ವಚ್ಚ ವಾಯು ರಸ್ತೆ ಉಪಕ್ರಮವಾಗಿ ಚರ್ಚ್ ಸ್ಟ್ರೀಟ್ ಫಸ್ಟ್ – ‘ಟೆಸ್ಟ್ ಬೆಡ್’ ಅನ್ನು ಬೆಂಗಳೂರಿನ ಚರ್ಚ್ ಸ್ಟ್ರೀಟ್ ನಲ್ಲಿ, ಮಾನ್ಯ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಉದ್ಘಾಟಿಸಿದರು.


ನಗರಾಭಿವೃದ್ಧಿ ಸಚಿವರು, ಶಾಸಕರು, ಬಿ.ಬಿ.ಎಂ.ಪಿ ಆಡಳಿತಾಧಿಕಾರಿಗಳು ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
