ಸಧ್ಯದ ಸಂಕ್ಷಿಪ್ತ ಸುದ್ದಿ:
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು, ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಶರಣಪ್ಪ ಮಟ್ಟೂರು ಹಾಗೂ

ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪ್ರವೀಣ್ ಪೀಟರ್ ಮತ್ತು ಕರ್ನಾಟಕ ಪಶ್ಚಿಮ ಪಧವಿದರರ ಕ್ಷೇತ್ರದ ಪಕ್ಷದ ಅಭ್ಯರ್ಥಿಯಾಗಿ ಆರ್.ಎಮ್ ಕುಬೇರಪ್ಪ ಅವರಿಗೆ ಬಿ.ಪಾರಂ ನೀಡಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಯ ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್ ಹಾಗು ಕಾಂಗೈ ಮುಖಂಡರುಗಳು ಉಪಸ್ಥಿತರಿದ್ದರು.