ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ಡಾ. ಕೆ. ಸುಧಾಕರ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ, ಬೆಂಗಳೂರು ನಗರ ಸೇರಿದಂತೆ ರಾಜ್ಯದೆಲ್ಲೆಡೆ ಹರಡುತ್ತಿರುವ ಕೊರೋನಾ ವೈರಾಣು ತಡೆಗಟ್ಟಲು ತೆಗೆದುಕೊಳ್ಳಲಾದ ಪ್ರಮುಖ ನಿರ್ಣಯಗಳು;

