ಸಂಕ್ಷಿಪ್ತ ಸುದ್ದಿ:
ಬೆಂಗಳೂರು: ಸಹಕಾರ ಇಲಾಖೆ ಆಯೋಜಿಸಿದ್ದ “67ನೇ ಅಖಿಲ ಭಾರತ ಸಹಕಾರ ಸಪ್ತಾಹ – 2020” ಅನ್ನು ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉದ್ಘಾಟಿಸಿದರು.

ಮುಖ್ಯಮಂತ್ರಿ ಬಿ.ಎಸ್. ವೈ. ಅವರು ಮಾಡಿದ ಭಾಷಣದ ಪ್ರಮುಖಾಂಶಗಳು;

ಇದೇ ಸಂದರ್ಭದಲ್ಲಿ ಸಾಧಕರಿಗೆ ಸಹಕಾರ ರತ್ನ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

ಸಹಕಾರ ಸಚಿವರು ಸೇರಿದಂತೆ ಅನೇಕ ಸಚಿವರುಗಳು, ಶಾಸಕರು, ಗಣ್ಯಮಾನ್ಯರು ಸಪ್ತಾಹ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.