ಸಂಕ್ಷಿಪ್ತ ಸುದ್ದಿ:
ಬೆಳಗಾವಿ: ಕೇಂದ್ರ ಸಚಿವರಾಗಿದ್ದ ದಿವಂಗತ ಶ್ರೀ ಸುರೇಶ್ ಅಂಗಡಿ ಅವರ ಬೆಳಗಾವಿಯ ನಿವಾಸಕ್ಕೆ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭೇಟಿ ನೀಡಿ, ಸುರೇಶ್ ಅಂಗಡಿಯವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು.

ಸಚಿವರುಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಸತೀಶ್ ಜಾರಕಿಹೊಳಿ ಹಾಗೂ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.