ಸಂಕ್ಷಿಪ್ತ ಸುದ್ದಿ: ರಾಜಕೀಯ
ರಾಜ್ಯದ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಉಪ ಚುನಾವಣೆ ಮತ್ತು ಬೆಳಗಾವಿ ಲೋಕಸಭಾ ಉಪ ಚುನಾವಣೆಗಳಿಗೆ ಬಿಜೆಪಿ ಪಕ್ಷವು ಚುನಾವಣಾ ರಣತಂತ್ರ ರೂಪಿಸಿ ಗೆಲುವಿನ ಹಾದಿಗೆ ಕೊಂಡೊಯ್ಯಲು ಈ ಕೆಳಕಂಡ ಪ್ರಮುಖರನ್ನು ಚುನಾವಣಾ ಉಸ್ತುವಾರಿಗಳನ್ನಾಗಿ ನೇಮಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅದರಂತೆ ಸದರಿ ಕ್ಷೇತ್ರಗಳ ಚುನಾವಣಾ ಪ್ರಕ್ರಿಯೆಗಳ ವೇಗವು ಪಡೆದುಕೊಂಡಿದೆ.
