ಸಂಕ್ಷಿಪ್ತ ಸುದ್ದಿ:
ಬೆಂಗಳೂರು: ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಇಂದು ಗೃಹಕಚೇರಿ ಕೃಷ್ಣಾದಲ್ಲಿ, ಹಿರಿಯ ಪತ್ರಿಕಾ ಛಾಯಾಗ್ರಾಹಕ ಶ್ರೀ ವಿಶ್ವನಾಥ ಸುವರ್ಣ ಅವರ ‘ಗೋಲ್ಡನ್ ವ್ಯೂ ಆಫ್ ಕರ್ನಾಟಕ ಫೋರ್ಟ್ಸ್’ ಛಾಯಾಚಿತ್ರ ಪುಸ್ತಕ ಬಿಡುಗಡೆಗೊಳಿಸಿದರು.