ಸಧ್ಯದ ಸಂಕ್ಷಿಪ್ತ ಸುದ್ದಿ:
ಕೋವಿಡ್ ಸೋಂಕು ನಿಯಂತ್ರಣ ಸಂಬಂಧ ಮಾಸ್ಕ್ ಧರಿಸದವರಿಗೆ ನಗರ ಪ್ರದೇಶಗಳಲ್ಲಿ ವಿಧಿಸುವ ದಂಡದ ಮೊತ್ತವನ್ನು ₹1,000 ದಿಂದ ₹ 250 ಕ್ಕೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ₹ 500 ರಿಂದ ₹ 100 ಕ್ಕೆ ಇಳಿಕೆ ಮಾಡಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.