ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರು ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ನಾಡಹಬ್ಬ ದಸರಾಗೆ ಚಾಲನೆ ನೀಡಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರದ ಸಚಿವರುಗಳಾದ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ರಾಜ್ಯದ ಸಚಿವರುಗಳಾದ ಎಸ್ ಟಿ ಸೋಮಶೇಖರ್, ಸುನೀಲ್ ಕುಮಾರ್ ಕಾರ್ಕಳ ಸೇರಿದಂತೆ ಇತರೇ ಗಣ್ಯರು ಉಪಸ್ಥಿತರಿದ್ದರು.