ಸಧ್ಯದ ಸಂಕ್ಷಿಪ್ತ ಸುದ್ದಿ:
ತಜ್ಞರು ನೀಡಿರುವ ವರದಿ ಹಾಗೂ ಸಲಹೆಗಳ ಆಧಾರದಲ್ಲಿ ಆನ್ ಲೈನ್ ಶಿಕ್ಷಣ ಮಾರ್ಗದರ್ಶಿಯನ್ನು ಸಿದ್ಧಪಡಿಸಿದ್ದು, ಇದರ ಆಧಾರದ ಮೇರೆಗೆ ರಾಜ್ಯದ ಎಲ್ಲ ಶಾಲೆಗಳು ಆನ್ ಲೈನ್ ಶಿಕ್ಷಣ ನಡೆಸುವಂತೆ ಸುತ್ತೋಲೆ ಹೊರಡಿಸಲು ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಎಸ್. ಸುರೇಶ್ ಕುಮಾರ್ ಆದೇಶಿಸಿದ್ದಾರೆ.
