ಸುದ್ದಿಸಂಗ್ರಹ: ಸುರೇಶ ಹಿರೇಮಠ, ಲಿಂಗಸಗೂರು ವರದಿಗಾರರು.
ರಾಯಚೂರು: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್-19 ಕುರಿತು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನಾಸಭೆ ನಡೆಸಲಾಯಿತು.

ಸಭೆಯಲ್ಲಿ ಮಾನ್ಯ ಲೋಕಸಭಾ ಸದಸ್ಯರಾದ ಸಂಗಣ್ಣ ಕರಡಿ ಹಾಗೂ ರಾಜಾ ಅಮರೇಶ್ವರ ನಾಯಕ, ಮಾನ್ಯ ರಾಜ್ಯಸಭಾ ಸದಸ್ಯರಾದ ಅಶೋಕ ಗಸ್ತಿ, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಹಿರಿಯ ಅಧಿಕಾರಿಗಳು ಹಾಜರಿದ್ದರು.
