ಸಧ್ಯದ ಸಂಕ್ಷಿಪ್ತ ಸುದ್ದಿ:
ವಿಧಾನ ಪರಿಷತ್‌ಗೆ ನೂತನವಾಗಿ ನಾಮನಿರ್ದೇಶನಗೊಂಡ ಶ್ರೀ ಸಿ. ಪಿ ಯೋಗೇಶ್ವರ್, ಶ್ರೀ ಎ. ಎಚ್. ವಿಶ್ವನಾಥ್, ಶ್ರೀಮತಿ ಭಾರತಿ ಶೆಟ್ಟಿ, ಶ್ರೀ ಶಾಂತಾರಾಮ್ ಸಿದ್ದಿ, ಡಾ. ತಳವಾರ್ ಸಾಬಣ್ಣ ಅವರು ವಿಧಾನ ಪರಿಷತ್ ಸದಸ್ಯರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು.