“ಇಂದು “ವಿಶ್ವ ಪ್ರಾಣಿ ಸಂರಕ್ಷಣಾ ದಿನ”. ಜಾನುವಾರುಗಳ ಜೀವ ರಕ್ಷಿಸಲು ರಾಜ್ಯ ಪಶುಸಂಗೋಪನೆ ಇಲಾಖೆ ವತಿಯಿಂದ ಉಚಿತವಾಗಿ ಕಾಲುಬಾಯಿ ರೋಗದ ಲಸಿಕೆ ಹಾಕಿಸುವ ಕಾರ್ಯಕ್ರಮ ನಡೆಯುತ್ತಿದ್ದು, ರೈತರು ಹಾಗೂ ಜಾನುವಾರು ಮಾಲೀಕರು ಸದುಪಯೋಗಪಡಿಸಿಕೊಳ್ಳಬಹುದು.”_ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ

(ಮಾಹಿತಿ ಕೃಪೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ)