ಸಂಕ್ಷಿಪ್ತ – ಸಧ್ಯದ ಸುದ್ದಿ:
ಕೋವಿಡ್ -19 ವಿರುದ್ಧ ಭಾರತದ ಹೋರಾಟವನ್ನು ಬಲಪಡಿಸಲು ಮತ್ತು ದೇಶದ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲು, ಕೇಂದ್ರೀಯ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿಯು ವೈದ್ಯಕೀಯ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕ ಮತ್ತು ಆರೋಗ್ಯ ಸೆಸ್‌ಗೆ ವಿನಾಯಿತಿ ನೀಡಿದೆ.