Monday, February 17, 2025
Homeಸುದ್ದಿಶಿವಮೊಗ್ಗ: ಮದ್ಯ ಸೇವಿಸಿ ಬೈಕ್‌ ರೈಡ್‌ - ಜಿಲ್ಲೆಯಲ್ಲಿ ಮೊದಲ ಬಲಿ!

ಶಿವಮೊಗ್ಗ: ಮದ್ಯ ಸೇವಿಸಿ ಬೈಕ್‌ ರೈಡ್‌ – ಜಿಲ್ಲೆಯಲ್ಲಿ ಮೊದಲ ಬಲಿ!

ಸುದ್ದಿ ಸಂಗ್ರಹ: ಸುರೇಶ ಹಿರೇಮಠ, ಲಿಂಗಸಗೂರು ವರದಿಗಾರರು.

ಶಿವಮೊಗ್ಗ: ಕೊರೋನಾ ಲಾಕ್ ಡೌನ್ ನಡುವೆಯೂ ಇಂದಿನಿಂದ ಮದ್ಯ ಮಾರಾಟ ಆರಂಭವಾಗಿದ್ದು, ಪರಿಣಾಮವಾಗಿ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ.

ಕುಡಿದು ಬೈಕ್ ಓಡಿಸುತ್ತಿದ್ದ ಯುವಕನೋರ್ವ ಆಯ ತಪ್ಪಿ ಬಿದ್ದು, ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗದ ಬಿಎಚ್ ರಸ್ತೆಯಲ್ಲಿ ನಡೆದಿದೆ.

ಈ ಕುರಿತಂತೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದು, ಕುಡಿದು ಬೈಕ್ ಓಡಿಸುತ್ತಿದ್ದ ಯುವಕ ಮಲವಗೊಪ್ಪದಿಂದ ನಿದಿಗೆಗೆ ತೆರಳುತ್ತಿದ್ದನು ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ.

ಈ ಘಟನೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಮೃತನ ವಿವರಗಳು ಪೊಲೀಸರ ಮುಂದಿನ ಕಾರ್ಯದಿಂದ ತಿಳಿದು ಬರಬೇಕಿದೆ.

Proprietor
Proprietorhttps://skynews-lgs.com/
Proprietor / Editor In Chief - Sky News-Read The World Today. URN-KR230001579 AIMASS ID No-571 KARNATAKA
RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

Latest news