ರಾಜ್ಯದ ಹಲವಾರು ಶಿಕ್ಷಕರು ಕೋವಿಡ್ ಸೋಂಕಿಗೆ ಒಳಗಾಗುತ್ತಿರುವುದರಿಂದ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ 12 ರಿಂದ 30 ಅಕ್ಟೋಬರ್ ವರೆಗೆ ವಿದ್ಯಾಗಮ ಕಾರ್ಯಕ್ರಮ ಸೇರಿದಂತೆ ಶೈಕ್ಷಣಿಕ ಚಟುವಟಿಕೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಲು ಮಾನ್ಯ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.