ನ್ಯೂಸ್ ಲೈನ್ !
ಭಾರತದ ಸ್ವಿಟ್ಜರ್ಲೆಂಡ್ ರಾಯಭಾರಿ ಡಾ: ರಾಲ್ಫ್ ಹೆಕ್ನರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮುಖ್ಯ ಕಾರ್ಯದರ್ಶಿ ರವಿಕುಮಾರ್, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ: ಇ. ವಿ.ರಮಣ ರೆಡ್ಡಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಉಪಸ್ಥಿತರಿದ್ದರು.
