ಸಂಕ್ಷಿಪ್ತ ಸುದ್ದಿ:
ಹಿರೇಕೆರೂರು: ಕ್ಷೇತ್ರದ ಮಾಸೂರು ಗ್ರಾಮದಲ್ಲಿ, ಧರ್ಮರಾಯನ ದೇವಸ್ಥಾನದ ನೂತನ ಸಮುದಾಯ ಭವನಕ್ಕೆ ಮಾನ್ಯ ಕೃಷಿ ಸಚಿವರು ಹಾಗೂ ಹಿರೇಕೆರೂರು ಕ್ಷೇತ್ರದ ಶಾಸಕರಾದ ಶ್ರೀ ಬಿ.ಸಿ.ಪಾಟೀಲ್ ಅವರು ಭೂಮಿ ಪೂಜೆ ನೆರವೇರಿಸಿ, ಹಲವು ಕಾಮಗಾರಿಗಳಿಗೆ ಚಾಲನೆ ನೀಡಿದರು.

ಮತ್ತು ರಟ್ಟಿಹಳ್ಳಿ ತಾಲೂಕಿನ ಮಾಸೂರು – ತಿಪ್ಪಾಯಿಕೊಪ್ಪ ಗ್ರಾಮದ ಕೇಸರಿ ಮಹಿಳಾ ಘಟಕ ಉದ್ಘಾಟಿಸಿದರು.


ಈ ಸಂದರ್ಭದಲ್ಲಿ ಧರ್ಮರಾಯ ದೇವಸ್ಥಾನದ ಆಡಳಿತ ಮಂಡಳಿಯವರು ಮಠಾಧೀಶರು ಸದಸ್ಯರು ಸ್ಥಳಿಯರು ಮತ್ತು ಮಾಸೂರು – ತಿಪ್ಪಾಯಿಕೊಪ್ಪ ಗ್ರಾಮದ ಕೇಸರಿ ಮಹಿಳಾ ಘಟಕದ ಪ್ರಮುಖರು ಸದಸ್ಯರುಗಳು ಹಾಜರಿದ್ದರು.