ಸಂಕ್ಷಿಪ್ತ ಸುದ್ದಿ:
ಹೆಬ್ಬಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಶುವೈದ್ಯಕೀಯ ಕಾಲೇಜಿನಲ್ಲಿ ನಿರ್ಮಿಸಿರುವ 60 ಹಾಸಿಗೆಗಳ ಕೋವಿಡ್ ಆರೈಕೆ ಕೇಂದ್ರವನ್ನು ಪೂರ್ವ ವಲಯ ಉಸ್ತುವಾರಿ ಸಚಿವರು ಹಾಗೂ ವಸತಿ ಸಚಿವರಾದ ಮಾನ್ಯ ವಸತಿ ಸಚಿವರಾದ ಶ್ರೀ ವಿ.ಸೋಮಣ್ಣ ಅವರು ಉದ್ಘಾಟಿಸಿದರು.
“ಎ” ಬ್ಲಾಕ್ ನಲ್ಲಿ ಮಹಿಳೆಯರಿಗೆ ಹಾಗೂ ವೈದ್ಯರಿಗೆ ಮತ್ತು “ಬಿ” ಬ್ಲಾಕ್ ನಲ್ಲಿ ಪುರುಷರಿಗೆ ಕ್ರಮವಾಗಿ 30 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ.

ಈ ಸಂದರ್ಭದಲ್ಲಿ ಶಾಸಕ ಭೈರತಿ ಸುರೇಶ್, ಮಾಜಿ ಸಚಿವರಾದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಉಪಸ್ಥಿತರಿದ್ದರು